Belagavi News In Kannada | News Belgaum

ವಿದ್ಯಾರ್ಥಿನಿಯವರು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

🌐 Belgaum News :

ಶೇಡಬಾಳ-: ಉಗಾರ ಬುದ್ರುಕ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಕನ್ನಡ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಮತ್ತು ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯವರು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ವೇಷಭೂಷಣಗಳಲ್ಲಿ ಭಾಗವಹಿಸಿ ನೋಡುಗರ ಕಣ್ಮಣ ಸೆಳೆದರು.

📱 Read Top News, Belgaum News Updates, Belagavi News in Kannada, Latest News on News Belgaum