Belagavi News In Kannada | News Belgaum

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

🌐 Belgaum News :

ಬೆಳಗಾವಿ:‌‌ ಪರಿಷತ್ತ ಚುನಾವಣೆ ಹಿನ್ನಲೆಯಲ್ಲಿ ‌ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

ಆರ್.ವೆಂಕಟೇಶ ಕುಮಾರ ಬೆಳಗಾವಿ ಹಂಗಾಮಿ ಜಿಲ್ಲಾಧಿಕಾರಿ ಅಧಿಕಾರ ಸ್ವೀಕರಿಸಲಿದ್ದಾರೆ.  /////

📱 Read Top News, Belgaum News Updates, Belagavi News in Kannada, Latest News on News Belgaum