Belagavi News In Kannada | News Belgaum

ಕಲುಷಿತ ಹಾಲು ಸೇವಿಸಿ ಅಸ್ವಸ್ಥಗೊಂಡ ಶಾಲಾ ಮಕ್ಕಳು : 14 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

🌐 Belgaum News :

ಚಾಮರಾಜನಗರ : ಕಲುಷಿತ ಹಾಲು  ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಎಚ್.ಡಿ.ಕೋಟೆ ತಾಲೂಕಿನ ಮಹದೇಶ್ವರ ಕಾಲೋನಿ ಯಲ್ಲಿ ಘಟನೆ ನಡೆದಿದೆ‌

ಗ್ರಾಮದ ಶಾಲೆಯಲ್ಲಿ ಹಾಲು ಸೇವಿಸದ ಪರಿಣಾಮ ವಾಗಿ ಅಸ್ವಸ್ಥಗೊಂಡಿದ್ದಾರೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ. ಇನ್ನೂ ಸುದ್ದಿಯನ್ನು ತಿಳಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥ ರಿಂದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ‌.

ಇತ್ತ ಗ್ರಾಮದ ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.ಕಳೆದ ರಾತ್ರಿಯಿಂದಲೂ ವಾಂತಿ ಜ್ವರದಿಂದ ಬಳಲುತ್ತಿದ್ದು, ಮಕ್ಕಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum