Belagavi News In Kannada | News Belgaum

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

🌐 Belgaum News :

ಬೆಂಗಳೂರು : ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪ್ರಮಾಣ ವಚನ ಬೋಧಿಸಿದರು.

ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum