Belagavi News In Kannada | News Belgaum

ಕೃಷ್ಣಾ ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆ

🌐 Belgaum News :

ವಿಜಯಪುರ :  ಕೃಷ್ಣಾ ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕೋಲ್ಹಾರ್ ಕೃಷ್ಣಾ ಬ್ರಿಡ್ಜ್ ಬಳಿ ಇಂದು ನಡೆದಿದೆ.

ಬಾಳಪ್ಪ ಶಿವಪ್ಪ ದಳವಾಯಿ ಆತ್ಮಹತ್ಯೆಗೆ ಶರಣಾದ ಶಿಕ್ಷಕ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಕೋಲ್ಹಾರ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ, ಮೃತದೇಹಕ್ಕೆ ಹುಡುಕಾಟ ನಡೆಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum