Belagavi News In Kannada | News Belgaum

ವಿಧಾನ ಪರಿಷತ್ 14 ಕಾಂಗ್ರೆಸ್ ಸದಸ್ಯರ ಅಮಾನತು

ಬೆಂಗಳೂರು: ಸಭಾಪತಿ ಆದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.
ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ನ 14 ಮಂದಿ ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.////