Belagavi News In Kannada | News Belgaum

ಮುಖ್ಯಮಂತ್ರಿ ನೇಕಾರ ಸಮಸ್ಯೆಗಳ ಕುರಿತು ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಇಂದು  ನೇಕಾರ ಸಮಸ್ಯೆಗಳ ಕುರಿತು ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಸಿದ್ದು ಸವದಿ, ವೀರಣ್ಣ ಚರಂತಿಮಠ, ಅಭಯ ಪಾಟೀಲ್, ಮಹದೇವಪ್ಪ ಯಾದವಾಡ, ಹಣಕಾಸು ಇಲಾಖೆಯ ಎಸಿಎಸ್ ಐಎಸ್ಎನ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರೆ ನೇಕಾರ ಮುಖಂಡರು ಉಪಸ್ಥಿತರಿದ್ದರು