Belagavi News In Kannada | News Belgaum

ಏಕರೂಪ ನಾಗರಿಕ ಸಂಹಿತೆಯು ಅಲ್ಪಸಂಖ್ಯಾತರ ವಿರೋಧಿ ಕ್ರಮ: ಮುಸ್ಲಿಂ ಕಾನೂನು ಮಂಡಳಿ

ಏಕರೂಪ ನಾಗರಿಕ ಸಂಹಿತೆ ಅಸಾಂವಿಧಾನಿಕ ಮತ್ತು ಅಲ್ಪಸಂಖ್ಯಾತರ ವಿರೋಧಿ ಕ್ರಮ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಹಾಗೂ ಉತ್ತರಾಖಂಡ, ಉತ್ತರ ಪ್ರದೇಶ ಸರ್ಕಾರಗಳು ದೇಶದಲ್ಲಿನ ಹಣದುಬ್ಬರದಿಂದ ಗಮನವನ್ನು ಬೇರೆಡೆಗೆ…
Read More...

ಗಾರ್ಡನ್ಸ್ ಗಲೇರಿಯಾ ಮಾಲ್‍ನಲ್ಲಿ ಹತ್ಯೆ ಪ್ರಕರಣ – 7 ಮಂದಿ ಅರೆಸ್ಟ್

ಗಾರ್ಡನ್ಸ್ ಗ್ಯಾಲೇರಿಯಾ ಮಾಲ್‍ನಲ್ಲಿ ವ್ಯಕ್ತಿಯೊಬ್ಬನ ಹತ್ಯೆಗೆ ಸಂಬಂಧಿಸಿ ಒಂಬತ್ತು ಜನರಲ್ಲಿ 7 ಮಂದಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಲಾಸ್ಟ್ ಲೆಮನ್ಸ್ ಬಾರ್‌ನ ಇಬ್ಬರು ಮಾಲ್ ಭದ್ರತಾ ಸಿಬ್ಬಂದಿ ಮತ್ತು ಐವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಒಟ್ಟು ಒಂಬತ್ತು ಜನರು…
Read More...

ನಡು ರಸ್ತೆಯಲ್ಲಿ ಜಡೆ ಜಗಳ – ಎರಡು ಗುಂಪಿನ ವಿದ್ಯಾರ್ಥಿನಿಯರ ಜಗಳ ಬಿಡಿಸಲು ಜನ ಹರಸಾಹಸ

ನಗರದ ಬಸ್ ನಿಲ್ದಾಣವೊಂದರಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿನಿಯರ ನಡುವೆ ಜಗಳ ನಡೆದಿದ್ದು, ಕೈ, ಕೈ ಮೀಲಾಸಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ. ಏಪ್ರಿಲ್ 26ರ ಮಂಗಳವಾರ ಉತ್ತರ ಚೆನ್ನೈನ ನ್ಯೂ ವಾಷರ್‍ಮನ್‍ಪೇಟ್‍ನ ಬಸ್ ನಿಲ್ದಾಣದಲ್ಲಿ ಈ ಘಟನೆ…
Read More...

ನಿರ್ಗತಿಕನಿಗೆ ಸ್ನಾನ ಮಾಡಿಸಿದ ಪೊಲೀಸ್ ಆಫೀಸರ್ – ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ಈ ಹಿಂದೆ ನಿರ್ಗತಿಕರೊಬ್ಬರಿಗೆ ಪೊಲೀಸ್ ಪೇದೆಯೊಬ್ಬರು ಊಟ ತಿನ್ನಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ಆ ಪೇದೆಗೆ ಸಾಕಷ್ಟು ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಇದೀಗ ಅಂಥದ್ದೇ ಮತ್ತೊಂದು ಘಟನೆ ಕೇರಳದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸ್ ಆಫೀಸರ್ ಶೈಜು…
Read More...

ಮೆಗಾಸ್ಟಾರ್ ರೋಮ್ಯಾನ್ಸ್‌ಗೆ ನಾಚಿನೀರಾದ ಪೂಜಾ ಹೆಗ್ಡೆ: ವೀಡಿಯೋ ವೈರಲ್

ಟಾಲಿವುಡ್ ಸ್ಟಾರ್ ಚಿರಂಜೀವಿ ಮತ್ತು ರಾಮ್‌ಚರಣ್ ನಟನೆಯ `ಆಚಾರ್ಯ’ ಇದೇ ಏಪ್ರಿಲ್ 29ಕ್ಕೆ ತೆರೆಗೆ ಬರಲಿದೆ. ಬಿಡುಗಡೆಗೂ ಮುನ್ನವೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿದೆ. ಚಿತ್ರದ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ ನಟಿ ಪೂಜಾ ಹೆಗ್ಡೆ ಫೋಟೋ ಕಿಕ್ಲಿಸಿಕೊಳ್ಳುವಾಗ ರೊಮ್ಯಾನ್ಸ್…
Read More...

ನರ್ಸ್ ತೋಳಿನಿಂದ ಜಾರಿ ಬಿದ್ದು ನವಜಾತ ಶಿಶು ಸಾವು

ನರ್ಸ್ ತೋಳುನಿಂದ ಜಾರಿ ಬಿದ್ದು ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಲಕ್ನೋದ ಚಿನ್ಹಾಟ್‍ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆಯಾದ ಬಳಿಕ ನರ್ಸ್ ಮಗುವನ್ನು ಟವೆಲ್‍ನಲ್ಲಿ ಸುತ್ತಿದೇ ಮೇಲಕ್ಕೆತ್ತಿದ್ದು, ಮಗು ಜಾರಿ ನೆಲಕ್ಕೆ ಬಿದ್ದಿದೆ. ಇದನ್ನು ಕಂಡು ಮಗುವಿನ ತಾಯಿ…
Read More...

ಯಶ್ ಜೀವನದ ಬಗ್ಗೆ ನೀವು ತಿಳಿದಿದ್ದೆಲ್ಲ ಸುಳ್ಳು..ನಿಜಕ್ಕೂ ಅಂದು ಏನಾಗಿದ್ದರು ಯಶ್ ನೋಡಿ

ಸದ್ಯ ನ್ಯಾಷನಲ್ ಸ್ಟಾರ್ ಆಗಿರುವ ನಮ್ಮ ರಾಕಿಂಗ್ ಸ್ಟಾರ್ ಯಶ್ ರವರು ಸದ್ಯ ಇದೀಗ ಎಲ್ಲರಿಗೂ ಚಿರಪರಿಚಿತರಾಗುರುವ ನಟರಾಗಿದ್ದಾರೆ. ಇನ್ನು ಒಂದಾನೊಂದು ಕಾಲದಲ್ಲಿ ತುಂಬಾನೇ ಕಷ್ಟಪಟ್ಟಿದ್ದ ಅವರು ಇಂದು ಇಡೀ ಪ್ರಪಂಚಕ್ಕೆ ನಟ ಯಶ್ ಯಾರೆಂಬುದು ಗೊತ್ತಾಗಿದೆ. ಹೌದು ಅವರ ವಿಶಿಷ್ಟ ನಟನೆಯ ಮೂಲಕ ಇಡೀ…
Read More...

ಹೊಸ ಐಷಾರಾಮಿ ಆಡಿ ಕಾರು ಖರೀದಿಸಿದ ಸರಿಗಮಪ ಹನುಮಂತ…ನೋಡಿ ಬೆಲೆ ಎಷ್ಟು

ತಮಗೆಲ್ಲರಿಗೂ ಕೂಡ ತಿಳಿದಿರುವ ಹಾಗೆ ಪ್ರೆಕ್ಷಕರಿಗೆ ಮನರಂಜನೆ ನೀಡುವಲ್ಲಿ ಜೀಕನ್ನಡ ವಾಹಿನಿ ಸದಾ ಮುಂದಿದ್ದು ಸದಾ ಒಂದಲ್ಲ ಒಂದು ವಿಶೇಷ ಕಾರ್ಯಕ್ರಮವನ್ನು ಪ್ರಸಾರ ಮಾಡುವ ಮೂಲಕ ಪ್ರೇಕ್ಷಕರ ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎನ್ನಬಹುದು. ಹೌದು ಕನ್ನಡ ಕಿರುತೆರೆ ಲೋಕದಲ್ಲಿ ಮನರಂಜನೆ…
Read More...

ಶಿವಮೊಗ್ಗದಲ್ಲಿ ಮತ್ತೆ ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಸಂಚು: ಮೂವರು ಅರೆಸ್ಟ್​

ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದ ಮೂವರು ದುಷ್ಕರ್ಮಿಗಳನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೆಹಬೂಬ್ ನಗರದ ಸಲ್ಮಾನ್, ಅಬ್ಬಾಸ್, ಉಸ್ಮಾನ್ ಗನಿ ಬಂಧಿತ ಆರೋಪಿಗಳು. ದುಷ್ಕರ್ಮಿಗಳು ಗಾಂಜಾ ನಶೆಯಲ್ಲಿ ಮಾರಕಾಸ್ತ್ರ ಹಿಡಿದು ಭಜರಂಗದಳ…
Read More...

ಪ್ರೇಮ ವಿವಾಹ: ಚಿಕ್ಕಪ್ಪನ ಜೊತೆ ಸೇರಿ ಒಡಹುಟ್ಟಿದ ತಂಗಿಯನ್ನೇ ಕೊಲೆಗೈದ ಅಣ್ಣ

ಪ್ರೀತಿಸಿ ಮದುವೆಯಾಗಿದ್ದಕ್ಕಾಗಿ ಸಹೋದರನೊಬ್ಬ ತನ್ನ ಚಿಕ್ಕಪ್ಪನ ಜೊತೆ ಸೇರಿಕೊಂಡು ಒಡಹುಟ್ಟಿದ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರವ ಘಟನೆ ಉತ್ತರ ಪ್ರದೇಶದ ಮೈನ್​​ಪುರಿಯಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯ ಗಂಡ ಹಾಗೂ ತಾಯಿ ಸಹ ಗಾಯಗೊಂಡಿದ್ದಾರೆ. ಮೈನ್​​ಪುರಿಯ ಭರತ್ವಾಲ್ ನಿವಾಸಿ…
Read More...