Belagavi News In Kannada | News Belgaum

ಬೆಂಗಳೂರಿನಲ್ಲಿ ಹೃದಯಾಘಾತದಿಂದ ಎಸಿಪಿ ಸಾವು

ಹೃದಯಾಘಾತದಿಂದ ಯಲಹಂಕದ ಸಬ್​ಡಿವಿಷನ್ ಎಸಿಪಿ ಜಯರಾಮ್ ಮೃತಪಟ್ಟಿದ್ದಾರೆ. 1994ರಲ್ಲಿ ಸಬ್ ಇನ್ಸ್​ಪೆಕ್ಟರ್​ ಆಗಿ ಆಯ್ಕೆಯಾಗಿದ್ದ ಜಯರಾಮ್, ಬೆಂಗಳೂರು ಸೇರಿ ಹಲವೆಡೆ ಸೇವೆ ಸಲ್ಲಿಸಿದ್ದರು. ಆದರೆ, ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋಲಾರದ ಸ್ವಗ್ರಾಮದಲ್ಲಿ ಎಸಿಪಿ ಜಯರಾಮ್…
Read More...

ಡಾರ್ಕ್ ವೆಬ್ ಮೂಲಕ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಡಾರ್ಕ್ ವೆಬ್ ಮೂಲಕ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೇರಳ ಮೂಲದ ಮೊಹಮ್ಮದ್‌ ರನನ್ ಬಂಧಿತ ಆರೋಪಿ. ಈತ ಡಾರ್ಕ್ ವೆಬ್ ಸೈಟ್​ನ ವಿಕ್ರೆಮ್ ವೆಬ್ ಮೂಲಕ ಡ್ರಗ್ಸ್ ಬುಕ್ ಮಾಡ್ತಿದ್ದ. ಬಿಟ್ ಕಾಯಿನ್ ಮೂಲಕ ಹಣ…
Read More...

4ನೇ ಅಲೆ ತಡೆಯೋದು ನಮ್ಮ ಕೈಯಲ್ಲಿಯೇ ಇದೆ: ತಜ್ಞ ವೈದ್ಯರು

ಕೊರೊನಾ ನಾಲ್ಕೆನೇ ಅಲೆಯ ಸುದ್ದಿಯೇ ಎಲ್ಲ ಕಡೆ ಕೊರೊನಾದಂತೆ ಹರಡುತ್ತಿದೆ. ಸರ್ಕಾರವೂ ಸಹ ನಾಲ್ಕನೆ ಅಲೆಯ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಕಡ್ಡಾಯ ಆದೇಶವನ್ನು ಜಾರಿಗೆ ತಂದಿದೆ. ಕೊರೊನಾ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಸರ್ಕಾರ ಮಾತ್ರವಲ್ಲ ಜನರು ಸಹ ಸಿದ್ದರಾಗಬೇಕು ಎಂದು ತಜ್ಞ ವೈದ್ಯರಾದ…
Read More...

ಕೊನೆಯವರೆಗೆ ಹೋರಾಡಿ ಸೋತ ಚೆನ್ನೈ – ಪಂಜಾಬ್‌ಗೆ 11 ರನ್‌ಗಳ ಜಯ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 187 ರನ್‌ಗಳಿಸಿದ ಕಿಂಗ್ಸ್ ಪಂಜಾಬ್ ತಂಡವು ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ ಅವರ ಅಬ್ಬರ ಆಟದಿಂದ 11 ರನ್‌ಗಳ ಗೆಲುವು ದಾಖಲಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್…
Read More...

ಮಾನವೀಯತೆ ಮರೆತ ಜನ- ಅಪಘಾತದಲ್ಲಿ ಬೈಕ್‌ ಸವಾರ ಸಾವು

ಎರು ಬೈಕ್‍ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಹಿಮಾಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಬೆಂಗಳೂರಿನಿಂದ-ತುಮಕೂರು ಕಡೆಗೆ ಹೋಗುತ್ತಿದ್ದ ಬೈಕ್‍ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಮತ್ತೊಂದು ಬೈಕ್…
Read More...

ಅಕ್ರಮ ಧ್ವನಿವರ್ಧಕಗಳನ್ನು ತೆಗೆದು ಹಾಕಿ : ಯುಪಿ ಸರ್ಕಾರ ಆದೇಶ

ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗುವುದು ಎಂದು ಉತ್ತರ ಪ್ರದೇಶ ಗೃಹ ಇಲಾಖೆ ಆದೇಶ ಹೊರಡಿಸಿದೆ. ಶಬ್ದ ಮಿತಿಯ ಮಾನದಂಡಗಳನ್ನು ಉಲ್ಲಂಘಿಸುವ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು ಎಂದು ತಿಳಿಸಿದೆ. ಏಪ್ರಿಲ್ 30ರೊಳಗೆ…
Read More...

ಕರೆಂಟ್ ತಂತಿ ತಗುಲಿ ಯುವಕ ಸಾವು – ಬೆಸ್ಕಾಂ ವಿರುದ್ಧ ಕುಟುಂಬಸ್ಥರ ಕಿಡಿ

ಕರೆಂಟ್ ತಂತಿ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಬೆಸ್ಕಾಂ ವಿರುದ್ಧ ಕಿಡಿಕಾರಿದ್ದಾರೆ. ಮೃತ ದುರ್ದೈವಿ ಯುವಕನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕಿಶೋರ್ ಬಲಿಯಾಗಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.…
Read More...

ಪಾರ್ಟಿಗೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಬಾರ್ ಬೌನ್ಸರ್

ಸ್ನೇಹಿತರೊಂದಿಗೆ ಪಾರ್ಟಿಗೆ ಬಂದಿದ್ದ 30 ವರ್ಷದ ವ್ಯಕ್ತಿ ಮೇಲೆ ಬಾರ್ ಸಿಬ್ಬಂದಿ(ಬೌನ್ಸರ್) ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ನೋಯ್ಡಾದ ಗಾರ್ಡನ್ ಗ್ಯಾಲೇರಿಯಾ ಮಾಲ್‍ನಲ್ಲಿ ನಡೆದಿದೆ. ಬಿಹಾರದ ಛಾಪ್ರಾ ಜಿಲ್ಲೆಯ ಹಸನ್‍ಪುರ ಗ್ರಾಮದ ಬ್ರಿಜೇಶ್ ರೈ ಎಂಬ ವ್ಯಕ್ತಿ ತನ್ನ…
Read More...

4ನೇ ಅಲೆ ಆತಂಕ, ಕೂಡಲೇ ಜನರು 3ನೇ ಡೋಸ್ ತೆಗೆದುಕೊಳ್ಳಬೇಕು: ಸುಧಾಕರ್

ಕೊರೊನಾ ಒಂದು ವಾರದಿಂದ ಜಾಸ್ತಿ ಆಗ್ತಿದೆ. ನಾಳೆ ಪ್ರಧಾನಿಗಳು ಎಲ್ಲಾ ರಾಜ್ಯಗಳ ಸಿಎಂ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಿತಿಗತಿ ಬಗ್ಗೆ ಅವಲೋಕನೆ ಮಾಡುತ್ತಾರೆ. ಕೊರೊನಾ 4ನೇ ಅಲೆ ತಡೆಗೆ ಮುನ್ನೆಚ್ಚರಿಕಾ ಕ್ರಮ ಹೇಗೆ ಮಾಡಬೇಕು ಅಂತ ನಾಳೆಯ ಸಭೆಯಲ್ಲಿ ಪಿಎಂ ಹೇಳ್ತಾರೆ ಎಂದು…
Read More...

ಯಾವುದೇ ಕಾರಣಕ್ಕೂ ಶಾಲೆಗಳನ್ನ ಕ್ಲೋಸ್ ಮಾಡಲ್ಲ: ಬಿ.ಸಿ ನಾಗೇಶ್

ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು…
Read More...