Belagavi News In Kannada | News Belgaum

1 ಕೋಟಿ ರೂಪಾಯಿ ನಗದು ಸುಲಿಗೆ: ಅಂತರ್ ರಾಜ್ಯ ಹೆದ್ದಾರಿ ದರೋಡೆಕೋರರ ಬಂಧನ

ಒಂದು ಕೋಟಿ ರೂಪಾಯಿ ನಗದು ದರೋಡೆ ಮಾಡಿದ್ದ ಅಂತರ್ ರಾಜ್ಯ ಹೆದ್ದಾರಿ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಾರ್ಚ್​11ರಂದು ಎನ್ ಹೆಚ್ -48 ಸರ್ವಿಸ್ ರಸ್ತೆ ಬಳಿ ಕಾರು ಅಡ್ಡಗಟ್ಟಿ ನಾಲ್ವರ ಮೇಲೆ ಹಲ್ಲೆ ನಡೆಸಿ 1ಕೋಟಿ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಕಳೆದ…
Read More...

ಪುತ್ರನಿಗೆ ಈಜು ಕಲಿಸಲು ಹೋದ ತಂದೆ – ಇಬ್ಬರು ನೀರು ಪಾಲು

ಬಾವಿಯಲ್ಲಿ ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ನೀರು ಪಾಲಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ. 42 ವರ್ಷದ ತಂದೆ ಸೂರ್ಯಕಾಂತ್ ಚಂದ್ರಾಶಾ ಹಾಗೂ 16 ವರ್ಷದ ಮಗ ಅಭಿಷೇಕ್ ದುರಂತ ಸಾವನ್ನಪ್ಪಿದ್ದಾರೆ. ಬಾವಿಯಲ್ಲಿ ಅಭಿಷೇಕ್ ನಿಗೆ ಈಜು…
Read More...

11ನೇ ವಯಸ್ಸಲ್ಲೇ ಕಂಗನಾ ರಣಾವತ್ ಮೇಲೆ ದೌರ್ಜನ್ಯ: ಕರಾಳ ಸತ್ಯ ಬಿಚ್ಚಿಟ್ಟ ಬಿಟೌನ್ ಬೆಡಗಿ

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ನಡೆಸಿಕೊಡುವ ಲಾಕ್ ಅಪ್ ರಿಯಾಲಿಟಿ ಶೋ ನಾನಾ ಮುಖಗಳನ್ನು ತೆರೆದಿಡುತ್ತಿದೆ. ತಮ್ಮ ಮೇಲೆ ಆದ ದೌರ್ಜನ್ಯ, ತಮಗಾದ ಅನ್ಯಾಯ, ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳು ಹೀಗೆ ಒಂದೊಂದೇ ವಿಷಯಗಳು ಈ ಶೋನಿಂದಾಗಿ ಆಚೆ ಬರುತ್ತಿವೆ. ಪೂನಂ ಪಾಂಡೆ,…
Read More...

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು

ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಕುಂಭಾಪುರ ಗೇಟ್ ಬಳಿ ನಡೆದಿದೆ. ಸುಂದ್ರೇಶ್ (49) ಮತ್ತು ಅವರ ಮಗಳು ತನ್ಮಯ್ (9) ಮೃತ ದುರ್ದೈವಿಗಳು. ಕಾರು ಚಲಾಯಿಸುತ್ತಿದ್ದ ತಂದೆ ಹಾಗೂ 9 ವರ್ಷದ…
Read More...

ಮಿಲಿಟರಿ ಮೇಲೆ ಅತಿಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಭಾರತಕ್ಕೆ ಮೂರನೇ ಸ್ಥಾನ

ಕೊರೊನಾ ಸಂಕಷ್ಟ, ಹಲವು ಆರ್ಥಿಕ ಸಮಸ್ಯೆಗಳ ನಡುವೆಯೂ ಅಮೆರಿಕ ಚೀನಾದ ಬಳಿಕ ಭಾರತ ಮಿಲಿಟರಿ ಮೇಲೆ ಅತಿ ಹೆಚ್ಚು ಖರ್ಚು ಮಾಡುತ್ತಿದೆ ಎಂದು ಸ್ಟಾಕ್‍ಹೋಮ್ ಇಂಟರ್‌ ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI) ತಿಳಿಸಿದೆ. ವಿಶ್ವದ ಎಲ್ಲ ದೇಶಗಳ ಮಿಲಿಟರಿ ಹೂಡಿಕೆಗಳ ಮೇಲಿನ ಅಧ್ಯಯನದ ಬಳಿಕ…
Read More...

ಬಾಲಿವುಡ್ ಬಾಕ್ಸ್ಆಫೀಸ್‌ನಲ್ಲಿ ಯಶ್ ಮೇನಿಯಾ: 300 ಕೋಟಿ ಬಾಚಿದ `ಕೆಜಿಎಫ್ 2′

ವಿಶ್ವಾದ್ಯಂತ ಸಂಚಲನ ಮೂಡಿಸುತ್ತಿರುವ ಸಿನಿಮಾ ಅಂದ್ರೆ ಯಶ್ ನಟನೆಯ `ಕೆಜಿಎಫ್ 2′. ಎಲ್ಲರ ನಿರೀಕ್ಷೆಯನ್ನು ಮೀರಿ ಕೋಟಿ ಕೋಟಿ ಲೂಟಿ ಮಾಡ್ತಿದೆ ಯಶ್ ನಟನೆಯ ಸಿನಿಮಾ. ಪ್ಯಾನ್ ಇಂಡಿಯಾ ಚಿತ್ರವಾಗಿ ಗೆಲುವಿನ ಜಯಭೇರಿ ಬಾರಿಸಿರೋ ಚಿತ್ರ ಹಿಂದಿ ಸಿನಿರಸಿಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ದೇಶದ…
Read More...

ಶಾಲಾ ಕೊಠಡಿಯಲ್ಲೇ ಶಿಕ್ಷಕಿ ಜೊತೆ ಪ್ರಿನ್ಸಿಪಾಲ್ ರೋಮ್ಯಾನ್ಸ್ -ಗ್ರಾಮಸ್ಥರು ಆಕ್ರೋಶ

ಶಾಲೆಯ ಪ್ರಾಂಶುಪಾಲರು ಶಿಕ್ಷಕಿ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪರಿಣಾಮ ಪ್ರಾಂಶುಪಾಲರನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ. ಛತ್ತೀಸ್‍ಗಢದಲ್ಲಿ ಸರ್ಕಾರಿ ಸಾಲೆಯಲ್ಲಿ ಪ್ರಾಂಶುಪಾಲ ತನ್ನ ಲೈಂಗಿಕ ಆಸೆಯನ್ನು…
Read More...

ಪ್ರಧಾನಿ ಮೋದಿ ಕೈ ಸೇರಿದ ಅನುಪಮ್ ಖೇರ್ ತಾಯಿ ಕೊಟ್ಟ ರುದ್ರಾಕ್ಷಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಾನಾ ಕಾರಣಗಳಿಂದಾಗಿ ಬಾಲಿವುಡ್ ನಟ ಅನುಪಮ್ ಖೇರ್ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅದರಲ್ಲೂ ಅವರ ಆಧ್ಯಾತ್ಮಿಕ ಜೀವನದ ಬಗ್ಗೆ ಒಂದೊಂದೇ ಪುಟಗಳು ತೆರೆದುಕೊಳ್ಳುತ್ತಿವೆ. ಮೊನ್ನೆಯಷ್ಟೇ ಅನುಪಮ್ ಖೇರ್ ಮನೆಗೆ ಬಂದಿದ್ದ ಸ್ವಾಮಿಗಳು, ಅವರ ಮನೆಯಲ್ಲೇ ಪೂಜೆ…
Read More...

ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

ಕೆಜಿಎಫ್ 2 ಭರ್ಜರಿ ಯಶಸ್ಸು ಕಂಡಿದೆ. ಹೀಗಾಗಿ ಇಡೀ ಸಿನಿಮಾ ತಂದ ರಿಲ್ಯಾಕ್ಸ್ ಮೂಡ್ ನಲ್ಲಿದೆ. ವಾರದ ಹಿಂದೆಯಷ್ಟೇ ಕುಟುಂಬ ಸಮೇತ ಯಶ್ ಗೋವಾದಲ್ಲಿ ಬೀಡು ಬಿಟ್ಟಿದ್ದರು. ಗೋವಾದಲ್ಲಿ ಪತ್ನಿ ರಾಧಿಕಾ ಪಂಡಿತ್ ಅಜ್ಜಿಯ ಮನೆ ಇರುವ ಕಾರಣಕ್ಕಾಗಿ ಆಗಾಗ್ಗೆ  ಅವರು ಗೋವಾಗೆ ಭೇಟಿ ಕೊಡುತ್ತಾರೆ. ಈ ಬಾರಿ…
Read More...

ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

ರಶ್ಮಿಕಾ ಮಂದಣ್ಣ ನಟನೆಯ ಬಾಲಿವುಡ್ ನ ಒಂದೇ ಒಂದು ಸಿನಿಮಾ ಕೂಡ ರಿಲಿಸ್ ಆಗಿಲ್ಲ. ಮೂರು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದರೂ, ಒಂದೇ ಒಂದು ಖಾತೆ ಕೂಡ ತೆರೆದಿಲ್ಲ. ಆದರೆ, ಸಾಕಷ್ಟು ಅಭಿಮಾನಿಗಳನ್ನು ಅವರು ಸಂಪಾದನೆ ಮಾಡಿದ್ದಾರೆ. ಅದಕ್ಕೆ ಸಾಕ್ಷಿ ನಿನ್ನೆ ಮುಂಬೈಗೆ ಅವರು ಬಂದಿಳಿದಾಗ…
Read More...