Belagavi News In Kannada | News Belgaum

24ನೇ ವಸಂತಕ್ಕೆ ಕಾಲಿಟ್ಟ ಯುವ ನಾಯಕ್‌ ರಾಹುಲ್‌ ಜಾರಕಿಹೊಳಿಗೆ ಶುಭಾಶಯಗಳ ಮಹಾಪೂರ..

ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರ, ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರ 24ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಸಹಸ್ರ ಸಂಖ್ಯೆಯಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ. ಹೌದು....ಯುವ ನಾಯಕ್‌ …
Read More...

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ…
Read More...

ಬುಡಕಟ್ಟು ಪ್ರದೇಶದ ಮೊದಲ ನ್ಯಾಯಾಧೀಶೆಯಾಗಿ ಹರಿಕಾ ಆಯ್ಕೆ

ತೆಲಂಗಾಣ: ತೆಲಂಗಾಣದ ಬುಡಕಟ್ಟು ಪ್ರದೇಶ ಹಾಗೂ ಸಾಮಾನ್ಯ ಟೈಲರ್​ವೊಬ್ಬರ ಮಗಳು ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ನಿರೂಪಿಸಿರುವ ಈ ಯುವತಿ, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಇಲ್ಲಂದು ಬುಡಕಟ್ಟು ಪ್ರದೇಶದ ಮೊದಲ ನ್ಯಾಯಾಧೀಶೆ ಎಂಬ…
Read More...

ಸಿಎಂ ಸಿದ್ದುಗೆ ಹಲವು ಬೇಡಿಕೆಗಳ ಮನವಿ ಸಲ್ಲಿಸಿದ ಹೆಚ್.ಎಂ. ರೇವಣ್ಣ

ಬೆಳಗಾವಿ: ನಗರದ ನೆಹರೂ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಷದಲ್ಲಿ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರು ಸಮಾವೇಶದಲ್ಲಿ ಏಳು ಪ್ರಮುಖ ವಿಷಯಗಳನ್ನು ಮಂಡಿಸಿದರು. ಕುರುಬರ ಬೃಹತ್ ಸಮಾವೇಶದಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ…
Read More...

ಜಾರಕಿಹೊಳಿಗೆ ಜೀವ ಬೆದರಿಕೆ ಪತ್ರ ಹಾಕುವ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜೀವ ಬೆದರಿಕೆ ಪತ್ರ ಹಾಕುವ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾಣಿಯ ಹಾಗೂ ಭೀಮರಕ್ಷಕ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ  ಸಿಎಂಗೆ ಹಾಗೂ ಗೃಹ ಮಂತ್ರಿಗೆ ಮನವಿ…
Read More...

ರಾಜ್ಯದಲ್ಲೂ ಜಾತಿ ಜನಗಣತಿ ವರದಿ ಜಾರಿ ಮಾಡುವುದು ಒಳ್ಳೆಯದು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬಿಹಾರ ಸರ್ಕಾರ ಜಾತಿ ಗಣತಿ ವರದಿ ಜಾರಿ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ…
Read More...

ಕುರುಬ ಸಮಾಜದ ಬೆನ್ನಿಗೆ ನಿಂತ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ 18 ಶಾಸಕರಲ್ಲಿ ಒಬ್ಬರೂ ಕುರುಬ ಸಮಾಜದವರು ಇಲ್ಲ. ಹೀಗಾಗಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರದಲ್ಲಿ ಒಂದು ಟಿಕೆಟ್‌ನ್ನು ಕುರುಬ ಸಮಾಜದವರಿಗೆ ನೀಡಬೇಕೆಂಬ ಚಿಂತನೆ ನಡೆದಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ…
Read More...

ನಗರ ಕೇಂದ್ರ ಗ್ರಂಥಾಲಯದಲ್ಲಿ ಗಾಂಧಿ ಜಯಂತಿ ಆಚರಣೆ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಅಕ್ಟೋಬರ್ 2 ರಂದು ರಾಷ್ಟ್ರಪಿತ, ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು.ಉಪನಿರ್ದೇಶಕರಾದ ಶ್ರೀ ರಾಮಯ್ಶಾ ಅವರು ಪೂಜೆ ನೆರವೇರಿಸಿ,ಗಾಂಧೀಜಿ ಅವರ ತತ್ವ, ಆದರ್ಶಗಳನ್ನು ನೆನೆದರು.ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೇಲ್ಲ ನಡೆಯೋಣ…
Read More...

ಮಾಸ್ತ ಮರಡಿ :ಮಹಾತ್ಮಾ ಗಾಂಧೀಜಿ ಜಯಂತಿ* *ಗಾಂಧೀಜಿ ತತ್ವಾದರ್ಶ ಸದಾಕಾಲ ಪ್ರಸ್ತುತ :ಬಸವರಾಜ ಸುಣಗಾರ

ಬೆಳಗಾವಿ ದಿ 2:- ತಾಲೂಕಿನ ಮಾಸ್ತ ಮರಡಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿಂದು ಮಹಾತ್ಮಾ ಗಾಂಧೀಜಿ ಯವರ ಜಯಂತಿಯನ್ನು ಶ್ರದ್ಧೆ, ಭಕ್ತಿಯಿಂದ ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಯವರ…
Read More...

ಯುವಕರಿಗೆ ರಾಹುಲ್‌ ಜಾರಕಿಹೊಳಿ ಮಾದರಿ: ಗುರು ಸಿದ್ದೇಶ್ವರ ಸ್ವಾಮೀಜಿ

ಬೆಳಗಾವಿ: ಯುವಕರಿಗೆ ಮಾದರಿಯಾಗಿ, ನಿರಂತರ ಸಮಾಜ ಸೇವೆ ಸಲ್ಲಿಸುವ ಮೂಲಕ ಹೆಸರುವಾಸಿಯಾದ ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್ ಜಾರಕಿಹೊಳಿ ಸಮಾಜದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹತ್ತರಗಿಯ ಕಾರಿ ಮಠದ ಶ್ರೀ ಗುರು ಸಿದ್ದೇಶ್ವರ ಸ್ವಾಮೀಜಿ ಹರಿಸಿದರು.…
Read More...