Belagavi News In Kannada | News Belgaum

ನೀರು ಸರಬರಾಜುವಿನಲ್ಲಿ ವ್ಯತ್ಯಯ

ಬೆಳಗಾವಿ.ಮೇ.14 : ಗುಡುಗು ಸಹಿತ ಭಾರಿ ಮಳೆಯಿಂದಾಗಿ ಗುರುದೇವ ಮಂದಿರ ಹಿಂದವಾಡಿ ಹತ್ತಿರ, 450 ಎಂಎಂ ವ್ಯಾಸದ ಪೈಪಲೈನ್ ಒಡೆದು (ಲಕ್ಷ್ಮಿಟೆಕ್‍ದಿಂದ ಗುಮ್ಮಟಮಾಳವರೆಗೆ) ತುರ್ತು ದುರಸ್ಥಿ ಕೈಗೊಂಡಿರುವ ಕಾರಣ ಮೇ.14 ರಿಂದ 18 ರವರೆಗೆ ಬೆಳಗಾವಿ ದಕ್ಷಿಣ ಭಾಗಕ್ಕೆ ಕಡಿಮೆ ಒತ್ತಡದಲ್ಲಿ ನೀರು…
Read More...

ವಸತಿ ಶಾಲೆಗಳಲ್ಲಿ ವಿಕಲಚೇತನ ಮಕ್ಕಳ ದಾಖಲಾತಿಗಾಗಿ ಶೆ. 10% ಮೀಸಲಾತಿ

ಬೆಳಗಾವಿ.ಮೇ.14 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ನಿಗದಿಡಿಸಲಾಗಿದೆ. ಜಿಲ್ಲೆಯಲ್ಲಿರುವ ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್.ಐ.ವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ…
Read More...

ಐರಾವತ ಬಸ್ ಬೆಂಕಿಗಾಹುತಿ: ತಪ್ಪಿದ ಭಾರಿ ದುರಂತ

ಚಿಕ್ಕಮಗಳೂರು: ಚಲಿಸುತ್ತಿದ್ದ ಐರಾವತ ಸ್ಲೀಪರ್ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿಯಿಂದ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 40ಜನ‌ ಪ್ರಯಾಣಿಸುತ್ತಿದ್ದರು.‌ ತರೀಕೆರೆ…
Read More...

ಪ್ರಾಥಮಿಕ ತರಗತಿಯಿಂದ 10ನೇ ತರಗತಿಯವರಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..

ಬೆಳಗಾವಿ.ಮೇ.14 : ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಳಗಾವಿಯ ವಿದ್ಯಾಗಿರಿಯ ಅಜಮ್ ನಗರದ 1ನೇ ಕ್ರಾಸ್ ಕಿವುಡು ಮಕ್ಕಳ ಸರ್ಕಾರಿ ಶಾಲೆಗೆ 2023-24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1 ನೇ ತರಗತಿಯಿಂದ 10ನೇ…
Read More...

ಶ್ರೀ ಭಗೀರಥ ಜಯಂತಿಯ ಆಚರಣೆ

ಬೆಳಗಾವಿ.ಮೇ.14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಮಂಗಳವಾರ (ಮೇ 14) ಕೈಲಾಸದಿಂದ ದೇವಗಂಗೆಯನ್ನು ಧರೆಗೆ ತಂದ ಮಹಾತಪಸ್ವಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಚುನಾವಣಾ ನೀತಿ…
Read More...

ಎಚ್‌ಡಿಕೆ ವಿರುದ್ದ ಸಚಿವ ಸತೀಶ್‌ ಜಾರಕಿಹೊಳಿ ವಾಗ್ದಾಳಿ….

ಬೆಂಗಳೂರು: ಪೆನ್ ಡ್ರೈವ್  ಕುರಿತು ಮಾಜಿ ಮುಖ್ಯಮಂತ್ರಿ  ಎಚ್.‌ ಡಿ. ಕುಮಾರಸ್ವಾಮಿ ಅವರ ಬಳಿ ಸಾಕ್ಷಿಗಳಿದ್ದರೆ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನೀಡಲಿ. ಇಲ್ಲವಾದರೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಎಚ್‌ ಡಿಕೆ ವಿರುದ್ದ ವಾಗ್ದಾಳಿ…
Read More...

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ರಾಮನಗರ: ಬೆಂಗಳೂರಿನ ‌ಖಾಸಗಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕನಕಪುರ ರಸ್ತೆ ಸೋಮನ ಹಳ್ಳಿಯಲ್ಲಿರುವ ಶಾಲೆಗೆ ಇ-ಮೇಲ್‌ಗೆ‌ ಆಗಂತುಕರು ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ, ಇದನ್ನು ಕಂಡ ಶಾಲಾ ಆಡಳಿತ ಮಂಡಳಿ ಕೂಡಲೇ…
Read More...

ಜೈಲಿನಿಂದ ಹೊರಬರುತ್ತಿದ್ದಂತೆ ರೇವಣ್ಣ ಟೆಂಪಲ್‌ ರನ್‌!

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ ಜಾಮೀನು ಸಿಕ್ಕಿದ ಬೆನ್ನಲ್ಲೇ ದೇಗುಲ ಯಾತ್ರೆ ಆರಂಭಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ದೇವರ ಕೋಣೆಯಲ್ಲಿ ಪೂಜೆ ಮಾಡಿದರು.…
Read More...

ಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ

ಭಾರತೀಯರ ಬದುಕಿನಲ್ಲಿ ಹಬ್ಬಗಳು ಮತ್ತು ಜಾತ್ರೆಗಳಿಗೆ ಒಂದು ವಿಶೇಷವಾದ ಅರ್ಥ ಹಾಗೂ ಅತಿಶಯವಾದ ಸ್ಥಾನಮಾನವಿದೆ. ಅವುಗಳು ಧಾರ್ಮಿಕ ಹಿನ್ನೆಲೆ ಹೊಂದಿ ಮಹತ್ತರವಾದ ಸಂದೇಶಗಳನ್ನು ಸಾರುತ್ತವೆ. ಸಾಮಾಜಿಕ ಜೀವನದಲ್ಲಿ ಧರ್ಮದ ಬಗ್ಗೆ ಸದಾ ಜಾಗೃಕನಾಗಿರುವಂತೆ ಮಾಡುವುದೇ ಈ ಆಚರಣೆಗಳ…
Read More...

ಜಿಲ್ಲೆಗೆ 2ನೇ ಸ್ಥಾನ ಬೆಳಗಾವಿಯ ಜಿಲ್ಲಾಧಿಕಾರಿಯಿಂದ ಸನ್ಮಾನ

ಬೆಳಗಾವಿ : ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಚಮಕೇರಿ ಮಡ್ಡಿ ( ಸಂಕೋನಟ್ಟಿ ) ಈ ಶಾಲೆಯ ವಿದ್ಯಾರ್ಥಿಯಾದ ಶಿವಾನಿ ಲಕ್ಷ್ಮಣ್ ಬೆಳಗಲಿ ಇವಳು 625ಕ್ಕೆ 620 ಅಂಕಗಳನ್ನು ಪಡೆಯುವುದರ ಮೂಲಕ ತಾಲೂಕಿಗೆ ಪ್ರಥಮ ಜಿಲ್ಲೆಗೆ 2ನೇ ಸ್ಥಾನವನ್ನು ಪಡೆದಿದ್ದಾಳೆ ಈ ಸಾಧನೆ ಮಾಡಿರುವುದರ ಪ್ರಯುಕ್ತ ಮಾನ್ಯ…
Read More...