Belagavi News In Kannada | News Belgaum

ಪದವಿ ಪ್ರಮಾಣ ಪತ್ರ ಸ್ವೀಕರಿಸಿದ ದಿನವೇ ಹಾವು ಕಡಿತ ಎಂಬಿಬಿಎಸ್​ ವಿದ್ಯಾರ್ಥಿ ಸಾವು..

ತುಮಕೂರು: ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಹಾವು ಕಡಿತದಿಂದ ಮೃತಪಟ್ಟಿರುವ ಘಟನೆ ನಡೆದಿದೆ... ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಮೃತರು. ಬುಧವಾರ ಪಾರ್ಕಿನಲ್ಲಿ ಹಾವು ಕಡಿದಿರುವ…
Read More...

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಭರದ ಸಿದ್ಧತೆ.!

ಬೆಳಗಾವಿ: ಡಿ. 4ರಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಸೌಧಕ್ಕೆ ಸುಣ್ಣ, ಬಣ್ಣ ಬಳಿದು ಮದುವನಗಿತಿಯಂತೆ ಅಲಂಕರಿಸಲಾಗುತ್ತಿದೆ.. ಹೌದು.. ಸರ್ಕಾರದ ಸೂಚನೆಯಂತೆ ಎಸ್‌ವಿಎಸ್‌ನ ಆಂತರಿಕ ಗೋಡೆಗಳಿಗೆ ಬಣ್ಣ ಬಳಿಯಲಾಗುತ್ತಿದ್ದು, ಕಟ್ಟಡದ ಹೊರಗೆ ಅಗತ್ಯವಿರುವ ಇತರ…
Read More...

ಯಾವ ಗ್ರಾಮವೂ ಅಭಿವೃದ್ಧಿ ವಂಚಿತವಾಗಲು ಅವಕಾಶವಿಲ್ಲ – ಚನ್ನರಾಜ ಹಟ್ಟಿಹೊಳಿ

ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರದ ಯಾವೊಂದು ಹಳ್ಳಿಯೂ ಅಭಿವೃದ್ಧಿಯಿಂದ ವಂಚಿತವಾಗಬಾರದೆನ್ನುವ ಗುರಿಯಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ. ಶುಕ್ರವಾರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ…
Read More...

ವಿದ್ಯಾರ್ಥಿನಿಯರಿಗೆ ತಿಳುವಳಿಕೆ ಕಾರ್ಯಕ್ರಮ

ಬೆಳಗಾವಿ  - ಪ್ರಯತ್ನ ಸಂಘಟನೆಯವರು ಇದೇ ದಿ 29 ಬುದವಾರದಂದು ಬೆಳಗಾವಿಯ ಚೆನ್ನಮ್ಮ ನಗರದಲ್ಲಿರುವ ಸರ್ಕಾರಿ ಶಾಲೆಗೆ ಹೋಗಿ ಅಲ್ಲಿಯ ವಿದ್ಯಾರ್ಥಿನಿಯರ ಜೊತೆ ಮಾತನಾಡಿ ವಯೋಸಹಜ ತೊಂದರೆಗಳ ಕುರಿತಂತೆ ತಿಳುವಳಿಕೆಯನ್ನು ನೀಡಿದರು. ಈ ಶಾಲೆಯಲ್ಲಿ 5ರಿಂದ 8ನೆ ತರಗತಿಯ ಓದಿತ್ತಿರುವ 30…
Read More...

“ವಿಶ್ವ ಏಡ್ಸ್ ದಿನ” ನ್ಯಾಯಾಧೀಶರು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ, ಬೆಳಗಾವಿ ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಸಾಮಾನ್ಯ ಶುಶ್ರೂಷಾ ತರಬೇತಿ ಶಾಲೆ, ವಾರ್ತಾ ಮತ್ತು ಪ್ರಚಾರ…
Read More...

ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಬೆಳಗಾವಿ: ಡಿಸೆಂಬರ್ 01 :: 2023-24ನೇ ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್,…
Read More...

ಪೋಲೀಸ್ ಅಧಿಕಾರಿಗಳಾದ ನಾರಾಯಾಣ ಭರಮಣಿ, ರಾಮನಗೌಡಾ ಹಟ್ಟಿ, ಮಾಹಾಂತೇಶ್ವರ ಜಿದ್ದಿ ASP ಯಾಗಿ ಪದೋನ್ನತಿ.

ಬೆಳಗಾವಿಯ ಖಡಕ್ ತ್ರಿಮೂರ್ತಿ ಪೋಲೀಸ್ ಅಧಿಕಾರಿ ನಾರಾಯಾಣ ಭರಮಣಿ, ರಾಮನಗೌಡಾ ಹಟ್ಟಿ, ಮಾಹಾಂತೇಶ್ವರ ಜಿದ್ದಿ ASP ಯಾಗಿ ಪದೋನ್ನತಿ. ಹೌದು ಈ ಮೂವರು ಅಧಿಕಾರಿಗಳಾದ ನಾರಾಯಾಣ ಭರಮಣಿ, ರಾಮನಗೌಡಾ ಹಟ್ಟಿ, ಮಾಹಾಂತೇಶ್ವರ ಜಿದ್ದಿ ಅವರಿಗೆ ಸರ್ಕಾರ DYSP ಯಿಂದ ASP ಯಾಗಿ ಬಡ್ತಿ ನೀಡಿದೆ.…
Read More...

ನಗರದ ಕೇಂದ್ರ ಗ್ರಂಥಾಲಯದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳಗಾವಿ: ದಾಸ ಶ್ರೇಷ್ಠ, ಮಹಾನ್ ಸಂತ, ದಾರ್ಶನಿಕ, ಕವಿ, ಭಕ್ತ ಕನಕದಾಸರ ಜಯಂತಿಯನ್ನು ನಗರದ ಕೇಂದ್ರ ಗ್ರಂಥಾಲಯದಲ್ಲಿ ಆಚರಿಸಲಾಯಿತು.ಉಪನಿರ್ದೇಶಕರಾದ ಶ್ರೀ ರಾಮಯ್ಶಾ ಅವರು ಪೂಜೆ ನೆರವೇರಿಸಿ ಮಾತನಾಡಿ, ಕನಕದಾಸರ ಜೀವನ ಮತ್ತು ಅವರ ತತ್ವ, ಕೀರ್ತನೆಗಳಲ್ಲಿ ಅವರು ತೋರಿದ…
Read More...

ಭಕ್ತ ಕನಕದಾಸರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ನ.30: ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಬೇದ ಭಾವ, ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳನ್ನು, ಹೋಗಲಾಡಿಸಲು ಸಂತ ಶ್ರೀ ಭಕ್ತ ಕನಕದಾಸರು ಶ್ರಮಿಸಿದ್ದಾರೆ. ಅವರು ಮೂಢನಂಬಿಕೆ ನಿರ್ಮೂಲನೆ ಕುರಿತು ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಾಮಾಜಿದಲ್ಲಿ ಸಮಾನತೆಯ ಸಂದೇಶ…
Read More...

ಸಮರ್ಪಕ ವ್ಯವಸ್ಥೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ನ.30: ವಿಧಾನಮಂಡಳದ ಚಳಿಗಾಲ ಅಧಿವೇಶನ ಆರಂಭಕ್ಕೆ ದಿನಗಣನೆ‌ ಆರಂಭಗೊಂಡಿದ್ದು ವಸತಿ, ಊಟೋಪಹಾರ ಹಾಗೂ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್…
Read More...