ಅಧಿಕಾರ ಸ್ವೀಕಾರ

newsbelagavi

ಬೆಳಗಾವಿ,: ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯ ಹೆಚ್ಚುವರಿ ಆಯುಕ್ತರಾಗಿ ಶಶಿಧರ ಕುರೇರ ಅವರು ಗುರುವಾರ (ಜುಲೈ 11) ರಂದು ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Read Belgaum News & Updates for What’s Happening in Around You @ in News Belgaum Kannada News Portal.