Belagavi News In Kannada | News Belgaum

ಆಶ್ರಯ ಕಾಲೋನಿ ಸಾರಥಿ ನಗರದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಆಶ್ರಯ ಕಾಲೋನಿ ಸಾರಥಿ ನಗರದಲ್ಲಿ ಅಂಬೇಡ್ಕರ್ ಜಯಂತಿ ಆಚರಣ
ಬೆಳಗಾವಿ – ಆಶ್ರಯ ಕಾಲೋನಿ ಶಾಂತಿನಗರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ 131ನೇ. ಜಯಂತಿಯನ್ನ ಆಚರಣೆ ಮಾಡಲಾಯಿತು ಈ ಸಂಧರ್ಭದಲ್ಲಿ ಯಮನವ್ವಾ ಜಕ್ಕಣ್ಣವರ ಜಯಂತಿಯ ನಿಮಿತ್ತ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಗಾಯನವನ್ನು ಹಾಡಿದರು ನಂತರ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು ನಗರದ ಗ್ರಾಮಸ್ಥರು ಪುಷ್ಪಾರ್ಚನೆ ಮಾಡಿದರು ಆಶ್ರಯ ಕಾಲೋನಿಯ ಗ್ರಾಮಸ್ಥರು ಉಪಸ್ಥಿತರಿದ್ದರು