ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ: ಮನೆಯಿಂದ ಪತಿ ಎಸ್ಕೇಪ್

ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರುವ ಘಟನೆ ಕಾವೇರಿಪುರದಲ್ಲಿ ನಡೆದಿದೆ. ವನಜಾಕ್ಷಿ (34) ಮೃತ ಮಹಿಳೆ.
ವನಜಾಕ್ಷಿ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಪತಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಎರಡು ಮೂರು ದಿನಗಳಿಂದ ವನಜಾಕ್ಷಿ ನಾಪತ್ತೆಯಾಗಿದ್ದು, ಮನೆಯಿಂದ ಕೆಟ್ಟ ವಾಸನೆ ಬಂದ ಕೂಡಲೇ ಸ್ಥಳೀಯರು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ.