Belagavi News In Kannada | News Belgaum

ವಿರೇಶ್ ಚಿತ್ರಮಂದಿರ ಬಳಿ ಅನುಮಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಅನುಮಾಸ್ಪದ ರೀತಿಯಲ್ಲಿ ವ್ಯಕ್ತ ಸಾವನ್ನಪ್ಪಿರುವ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ.

ವಿರೇಶ್ ಚಿತ್ರಮಂದಿರ ಬಳಿ ಇರುವ ಕಾರ್ತಿಕ್ ಬಾರ್ ಮುಂದೆ ರಕ್ತ ಸಿಕ್ತವಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಗೋವಿಂದರಾಜ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.