Belagavi News In Kannada | News Belgaum

ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ

ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ
ಜಿಲ್ಲಾಉಪಾಧ್ಯಕ್ಷ ಸಿದ್ದಪ್ಪ ಲಿಂಗದಾಳವರನ್ನು ಸನ್ಮಾನಿಸಿದ ಜಿಲ್ಲಾಧಿಕಾರಿ ಸುಂದರೇಶ ಬಾಬು
ಗದಗ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಗದಗ ಜಿಲ್ಲಾ ಘಟಕ ಇತ್ತೀಚೆಗೆ ಏರ್ಪಡಿಸಿದ ಸರಕಾರಿ ನೌಕರರ ದಿನಾಚರಣೆ ಮತ್ತು ಗದಗ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರು ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಹಿರಿಯ ಉಪಾಧ್ಯಕ್ಷರು ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕøತರಾದ ಆರೋಗ್ಯ ಇಲಾಖೆಯ ಸಿದ್ದಪ್ಪ ಎನ್ ಲಿಂಗದಾಳವರನ್ನು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ರವಿ ಎಲ್ ಗುಂಜೀಕರ್ ಕೆ.ವಿ.ಎಸ್.ಆರ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಪ್ರೋ.ಅನಿಲ ವೈದ್ಯ ಡಾ.ಶರಣು ಗೋಗೇರಿ ಅಜಯಕುಮಾರ ಕಲಾಲ ಇದ್ದರು

ಮಾನ್ಯ ಸಂಪಾದಕರು/ಜಿಲ್ಲಾವರದಿಗಾರರು ಈ ಸುದ್ದಿಯನ್ನು ಪ್ರಕಟಿಸಲು ವಿನಂತಿ
ಸಿದ್ದಪ್ಪ ಎನ್ ಲಿಂಗದಾಳ 9972949768