Belagavi News In Kannada | News Belgaum

ಚಿಕ್ಕೋಡಿಯಲ್ಲಿ ಜಿಲ್ಲಾಧಿಕಾರಿ ಭೇಟಿಗೆ ಸಾರ್ವಜನಿಕರಿಗೆ ಅವಕಾಶ

 

ಬೆಳಗಾವಿ, ಮೇ 16   : ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಂಗಳವಾರ(ಮೇ 17) ಮಧ್ಯಾಹ್ನ 12 ರಿಂದ 1.30 ಗಂಟೆಯವರೆಗೆ ಚಿಕ್ಕೋಡಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರಲಿದ್ದಾರೆ.
ಚಿಕ್ಕೋಡಿಯ ತಹಶೀಲ್ದಾರರ ಕಚೇರಿಯಲ್ಲಿ ನಿಗದಿತ ಸಮಯದಲ್ಲಿ ಸಾರ್ವಜನಿಕರು ತಮ್ಮನ್ನು ಭೇಟಿ ಮಾಡಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ