Belagavi News In Kannada | News Belgaum

ಮೇ 27ರಿಂದ 29ರವರೆಗೆ ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳ ಮುಂದೂಡಿಕೆ

ಧಾರವಾಡ: ನಗದರಲ್ಲಿ ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳ ಮುಂದೂಡಿಕೆ ಮಾಡಿರುವುದಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ತಿಳಿಸಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯ, ‘ ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳ ಮುಂದೂಡಿಕೆ ಮಾಡಲಾಗಿದೆ. ಎಂಎಲ್‌ಸಿ ಚುನಾವಣೆ ನೀತಿಸಂಹಿತೆ ಹಿನ್ನೆಲೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ./////