ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅವಳಿ ಮಕ್ಕಳ ಸಾಧನೆ

ಬೆಳಗಾವಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸೇಂಟ್ ಮೇರಿಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ನಗರದ ಕುಮಾರಸ್ವಾಮಿ ಬಡಾವಣೆಯ ನಿವಾಸಿಗಳಾದ ಸುಜಾತಾ ಮಹಾದೇವ ಹೊಂಗಲ ಇವರ ಅವಳಿ ಮಕ್ಕಳಾದ ಕುಮಾರ್ ವ್ವೈಭವ ಹೊಂಗಲ ಶೇ. 94.4 ಅಂಕ ಹಾಗೂ ವ್ವೈಷ್ಣವಿ ಹೊಂಗಲ ಶೇ. 93.76 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಸಾಧನೆಗೈದ ಅವಳಿ ವಿದ್ಯಾರ್ಥಿಗಳಿಗೆ ಸೇಂಟ್ ಮೇರಿಸ್ ಪ್ರೌಢಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ./////