Belagavi News In Kannada | News Belgaum

ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ಕಾರು: ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ.

ತಮ್ಮ ಸಂಬಂಧಿಕರ ಮನೆಗೆ ತೆರಳುತ್ತಿದ್ದ, ಸಂದರ್ಭದಲ್ಲಿ ನೆಲೋಗಲ್‌ ಸಮೀದಲ್ಲಿ ಕಾರನ್ನು ನಿಲ್ಲಿಸಿದರು. ವೀಪರೀತ ಮಳೆಯಿಂದ ಕಾರು ಮಳೆಗೆ ಕೊಚ್ಚಿ ಹೋಗಿದೆ.  ಒಳಗಡೆ ಕುಳಿತ್ತುಕೊಂಡಿ ನಾಲ್ವರನ್ನು ಸ್ಥಳೀಯರು ರಕ್ಷಿಸಿದ್ದಾರೆ.//////