ದಿನಾಂಕ 27.05.2022 ರಂದು ವಿದ್ಯುತ್ ವ್ಯತ್ಯಯ

ದಿನಾಂಕ 27.05.2022 ರಂದು ಬೆಳಿಗ್ಗೆ 09.00 ಘಂಟೆಯಿಂದ ಸಾಯಂಕಾಲ 05.00 ಘಂಟೆಯವರೆಗೆ ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33ಕೆ.ವ್ಹಿ. ಲೋಂಡಾ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ ಹಾಗೂ ಡೋಕೆಗಾಳಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಪತ್ರಿಕಾ ಪ್ರಕಟಣೆ ನೀಡುವಂತೆ ಈ ಮೂಲಕ ವಿನಂತಿಸಲಾಗಿದೆ./////