Belagavi News In Kannada | News Belgaum

ಸಂಸದೆ ಅಂಗಡಿ ಹಾಗೂ ಸಚಿವರು ರಾಷ್ಟ್ರಪತಿ ದ್ರೌಪದಿ ಭೇಟಿ

ದೇಶದ 15ನೇ ನೂತನ ರಾಷ್ಟøಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಬೆಳಗಾವಿ ಸಂಸದೆ ಮಂಗಲ ಅಂಗಡಿ ಅವರು ಭೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ, ಮಹಾಂತೇಶ ದೊಡಗೌಡರ, ಮಹಾದೇವಪ್ಪ ಯಾದವಾಡ, ಸಂಜಯಪಾಟೀಲ, ದುರ್ಯೋಧನ ಐಹೊಳೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಉಪಸ್ಥಿರಿದ್ದರು./////