Belagavi News In Kannada | News Belgaum

ಲಿಂಗರಾಜ ಕಾಲೇಜಿನ ಆವರಣದಲ್ಲಿ ನೂರಾರು ಸಂಖ್ಯೆಯ ವಿದ್ಯಾರ್ಥಿಗಳಿಂದ ಆಜಾದಿಕೆ ಅಮೃತ ಮಹೋತ್ಸವ ಜಾಗೃತಿಗೆ ಚಾಲನೆ

ಬೆಳಗಾವಿ : ಆಜಾದಿಕೆ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಲಿಂಗರಾಜ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆವರಣದ ಮೈದಾನದಲ್ಲಿ ಎಲ್ಲ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜವನ್ನು ವಿತರಣೆ ಮಾಡಲಾಯಿತು. ರಾಷ್ಟ್ರಧ್ವಜವನ್ನು ಎತ್ತಿಹಿಡಿಯುವ ಮೂಲಕ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು 75ನೇ ಸ್ವಾತಂತ್ರ್ಯಾ ಭಾರತದ ಅಮೃತ ಮಹೋತ್ಸವ ಜಾಗೃತಿ ರ್ಯಾಲಿಗೆ ಚಾಲನೆ ನೀಡಿದರು./////