Belagavi News In Kannada | News Belgaum

ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ಶ್ರೀ.ಬಿ.ಎಸ್.ಯಡಿಯೂರಪ್ಪಾಜಿ ನೇಮಕಗೊಂಡಿದ್ದಕ್ಕೆ ಅಭಿನಂದನೆಗಳು : ಶಾಸಕ ಅನಿಲ ಬೆನಕೆ

ಬೆಳಗಾವಿ : ಗುರುವಾರ ದಿನಾಂಕ 18 ಆಗಸ್ಟ 2022 ರಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಶ್ರೀ. ಬಿ. ಎಸ್. ಯಡಿಯೂರಪ್ಪಾಜಿ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ ಅವರು ಇಂದು ನಿಕಟಪೂರ್ವ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರೀತಿಯ ನಾಯಕರು, ಹಿರಿಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ರೈತ ಹೊರಾಟಗಾರರಾದ ಹಾಗೂ ನನ್ನ ರಾಜಕೀಯ ಗುರುಗಳಾದ ಶ್ರೀಮಾನ ಬಿ. ಎಸ್. ಯಡಿಯೂರಪ್ಪಾಜಿ ಅವರ ನಿವಾಸಕ್ಕೆ ಭೇಟಿ ನೀಡಿ, ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ನೀಮಕಗೊಂಡ ಮೇಲೆ ಅವರ ಹೊಸ ಜವಾಬ್ದಾರಿಗಾಗಿ ಅವರು ಶುಭ ಹಾರೈಸಿದರು ಮತ್ತು ಆಶೀರ್ವಾದ ಪಡೆಯಲಾಯಿತು.//////