Belagavi News In Kannada | News Belgaum

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಬೆಳಗಾವಿ: ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು ಇದ್ದರು./////