ಎರಡು ಬೈಕಗಳು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು, ಓರ್ವ ಸ್ಥಿತಿ ಚಿಂತಾಜನಕ

ಬೆಳಗಾವಿ: ರಾಯಬಾಗ ತಾಲೂಕಿನ ನಿಡಗುಂದಿ ವ್ಯಾಪ್ತಿಯಲ್ಲಿ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಸ್ಥಿತಿ ಚಿಂತಾಜನಕವಾಗಿದೆ.
ಎರಡು ಬೈಕಗಳು ಮುಖಾಮುಖಿಯಾಗಿವೆ, ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದು, ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆದೆ ದಾಖಲಿಸಲಾಗಿದೆ.ರಾಯಬಾಗ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.//////