ಕೇಂದ್ರ ಸಚಿವರಾದ ಅಮಿತ್ ಶಾ ರವರು ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು

ಬೆಳಗಾವಿ : ಇವತ್ತು ದಿನಾಂಕ 28-01-2023 ರಂದು ಮಾನ್ಯ ಕೇಂದ್ರ ಸಹಕಾರ ಮತ್ತು ಗೃಹ ಸಚಿವರಾದ ಮಾನ್ಯ ಶ್ರೀ ಅಮೀತ ಶಾ ರವರು ಮಾನ್ಯ ಮುಖ್ಯಮಂತ್ರಿಗಳು ಶ್ರೀ ಬಸವರಾಜ ಬೊಮ್ಮಾಯಿ ರವರು ಕೇಂದ್ರ ಸಚಿವರು ಶ್ರೀ ಪ್ರಹ್ಲಾದ ಜೋಶಿ ರವರು ಶ್ರೀ ಬಿ ಎಸ್ ಯಡಿಯೂರಪ್ಪ ರವರು ದಿವಂಗತ ಶ್ರೀ ಉಮೇಶ ವ್ಹಿ ಕತ್ತಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಕರ್ನಾಟಕ ಸರ್ಕಾರ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.