Belagavi News In Kannada | News Belgaum

ರಾಜ್ಯ ಸರ್ಕಾರದಿಂದ `ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ’ : 148 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, 148 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.

2023 ರ ವಿಧಾನಸಭೆ ಚುನಾವಣೆ ಹಿನ್ನಲೆ 148 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಚುನಾವಣಾ ಆಯೋಗ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ.