Belagavi News In Kannada | News Belgaum

27/02/2023 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಮಹಾನಗರಕ್ಕೆ

ಬೆಳಗಾವಿ : 27/02/2023 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಮಹಾನಗರಕ್ಕೆ ಆಗಮಿಸಲಿದ್ದಾರೆ ಇದರ ಪೂರ್ವ ಭಾವಿ ಸಭೆ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ವತಿಯಿಂದ ಮಾಡಲಾಯಿತು.

ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಶ್ರೀ ಅಭಯ ಪಾಟೀಲ ಅವರು ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಅನಿಲ ಬೆನಕೆ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರು, ರಾಜ್ಯ ಕಾರ್ಯದರ್ಶಿ ಕು ಉಜ್ವಲಾ ಬಡವನಾಚೆ ರಾಜ್ಯ ವಕ್ತಾರರಾದ ಶ್ರೀ ಎಮ್ ಬಿ ಝಿರಲಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬಸವರಾಜ ಯಂಕಂಚಿ, ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅಕ್ಕಲಕೋಟ, ಸಂಘಟನಾ ಸಹ ಪ್ರಧಾನ ಕಾರ್ಯದರ್ಶಿ ಎಮ್. ಸಿ. ಜಯಪ್ರಕಾಶ ಹಾಗೂ ಬೆಳಗಾವಿ ಮೇಯರ ಶ್ರೀಮತಿ ಶೋಭಾ ಸೋಮನಾಚೆ ಹಾಗೂ ಉಪಮೇಯರ ರೇಷ್ಮಾ ಪಾಟೀಲ ಪ್ರಮುಖರಾದ ಆರ್ ಎಸ್ ಮುತಾಲಿಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಾದಾಗೌಡ ಬಿರಾದಾರ ಬೆಳಗಾವಿ ಉತ್ತರ ಮತ್ತು ದಕ್ಷಿಣ ಮಂಡಲದ ಅಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ, ವಿಜಯ ಕೊಡಗಾನೂರ ಹಾಗೂ ಮಾಧ್ಯಮ ಸಂಚಾಲಕರಾದ ಶ್ರೀ ಶರದ ಪಾಟೀಲ ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕರಾದ ಶ್ರೀ ಕೇದಾರನಾಥ ಜೋರಾಪೂರ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.