Belagavi News In Kannada | News Belgaum

ಖನಗಾಂವ್ ಜಾತ್ರೆ: ಗ್ರಾಮದೇವತೆ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಖುರ್ದ ಗ್ರಾಮದ ಶ್ರೀ ಗ್ರಾಮದೇವತೆ ಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ದೇವಿಯ ಉಡಿ ತುಂಬಿ ಆಶೀರ್ವಾದ ಪಡೆದರು.
ಈ ಸಮಯದಲ್ಲಿ ಸಿದ್ರಾಯಿ ಪಾಟೀಲ, ಕಲ್ಲಪ್ಪ, ಮಹೇಶ. ಪಾಟೀಲ, ರಂಜನಾ ಗಿರಿಯಾಲ್ಕರ್, ಭಾರತಾ ಪಾಟೀಲ, ಮಾರುತಿ ಕೂನಸಿನಕೊಪ್ಪ, ಶಿವಬಸ್ಸು ಚಚಡಿ ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.