Belagavi News In Kannada | News Belgaum

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪುತ್ರನಿಂದ ಸ್ಪೋಟಕ ಹೇಳಿಕೆ

ಬೆಳಗಾವಿ: ನಮ್ಮ ತಂದೆ ಅವರು ಈ ಬಾರಿ ಸಾರ್ವತ್ರಿಕ ಚುನಾವಣೆ ಸ್ವರ್ಧೆ ಮಾಡುತ್ತಾರೆ ಅಥಣಿ ಮತ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸ್ಪೋಟಕ ಹೇಳಿದ್ದಾರೆ.
ಈ ಬಗ್ಗೆ ಅಥಣಿಯಲ್ಲಿ ಮಾತನಾಡಿದ ಚಿದಾನಂದ ಸವದಿ, ನಾನು ಹೈಕಮಾಂಡಗೆ ನೇರವಾಗಿ ಹೇಳಲು ಇಚ್ಚಿಸುತ್ತೇನೆ. ನಾವು ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಕೊಡುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಸವಾಲ್ ಹಾಕಿದ್ದಾರೆ./////