Belagavi News In Kannada | News Belgaum

ಪ್ರಭಾವಿ ಮುಖಂಡ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಪುತ್ರಿ ಪೃಥ್ವಿ ಈಗ ಕೈ ಪಕ್ಷದ ಸಂಚಾಲಕಿ

ಬೆಂಗಳೂರು : ರಾಮನಗರ ಜಿಲ್ಲೆ ಕನಕಪುರ ಮೂಲದ ಪ್ರಭಾವಿ ಮುಖಂಡ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಅವರ ಪುತ್ರಿ ಪೃಥ್ವಿ ಸಿಂಧ್ಯ ಅವರನ್ನು ಬೆಂಗಳೂರಿನ ಪದ್ಮನಾಭನಗರ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಸಂಚಾಲಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.////