ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ ಮಾಡಿ ಸರ್ಕಾರದ ಆದೇಶ

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಹುದ್ದೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಎಂಬುದಾಗಿಯೂ ಬದಲಾಯಿಸಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಾಲಾ ಶಿಕ್ಷಣ ಎಂದು ಬದಲಾಯಿಸಲು ಸೂಚಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಎಂಬ ಪದನಾಮವನ್ನು ಸಂಬಂಧಿಸಿದ ಎಲ್ಲಾ ಕಚೇರಿ, ಶಾಲೆಗಳ ಎಲ್ಲಾ ನಾಮಫಲಕಗಳಲ್ಲಿ ಬರೆಸಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.///////