Belagavi News In Kannada | News Belgaum

ಕಾಗವಾಡದಲ್ಲಿ ಸಹಾಯಕ ಚುನಾವಣಾ ಅಧಿಕಾರಿಗಳ ಕಛೇರಿ ಪ್ರಾರಂಭ

ಬೆಳಗಾವಿ : ಕರ್ನಾಟಕ ವಿಧಾನಸಭೆ 2023 ನೇ ಸಾಲಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಿತವಾಗಿದ್ದು, 04- ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಛೇರಿಯನ್ನು ಶಿವಾನಂದ ಮಹಾವಿದ್ಯಾಲಯ ಕಾಗವಾಡ-291223 ಬಸ್ ನಿಲ್ದಾಣದ ಹತ್ತಿರ ಕೊಠಡಿ ಸಂಖ್ಯೆ 02 ರಲ್ಲಿ ಪ್ರಾರಂಭಿಸಲಾಗಿದೆ.
04- ಕಾಗವಾಡ ವಿಧಾನಸಭಾ ಮತಕ್ಷೇತ್ರ ಕಛೇರಿ ದೂರವಾಣಿ ಸಂಖ್ಯೆ 08339-200172, 24/7 ಸಹಾಯವಾಣಿ ಸಂಖ್ಯೆ 08339-264555 ಹಾಗೂ ಇಮೇಲ್ ವಿಳಾಸ Ro04kagawad2023@gmail.com, tahelnkag@gmail.com
04- ಕಾಗವಾಡ ವಿಧಾನಸಭಾ ಮತಕ್ಷೇತ್ರದ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕಾರ್ಯಕ್ರಮದ ಅನುಮತಿ ಪಡೆಯಬೇಕಾದಲ್ಲಿ ಆನ್‍ಲೈನ್ ಮೂಲಕ ಚುನಾವಣೆ ವೆಬ್‍ಸೈಟ್ hಣಣಠಿs:;//suviಜhಚಿ.eಛಿi.gov.iಟಿ ನಲ್ಲಿ ಅರ್ಜಿಯನ್ನು 48 ಗಂಟೆಗಳ ಒಳಗಾಗಿ ಸಲ್ಲಿಸಿ ಚುನಾವಣಾ ಅಧಿಕಾರಿಗಳ ಅನುಮತಿಯನ್ನು ಪಡೆಯಬಹುದಾಗಿದೆ ಎಂದು ಕಾಗವಾಡ ತಹಶೀಲ್ದಾರ ಹಾಗೂ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////