Belagavi News In Kannada | News Belgaum

ಬೆಳಗಾವಿ ಜಿಲ್ಲೆ ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಳಗಾವಿ: ಈ ಹಿಂದೆ 124 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್, ಈಗ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.

ಬೆಳಗಾವಿ ಜಿಲ್ಲೆ ನಾಲ್ಕು ಕ್ಷೇತ್ರಗಳಾದ ನಿಪ್ಪಾಣಿ ಕ್ಷೇತ್ರದಲ್ಲಿ ಕಾಕಾ ಸಾಹೇಬ್ ಪಾಟೀಲ್, ಗೋಕಾಕ್ ಕ್ಷೇತ್ರ-ಮಹಾಂತೇಶ್​ ಕಡಾಡಿ,  ಕಿತ್ತೂರು ಕ್ಷೇತ್ರ-ಬಾಬಾಸಾಹೇಬ್​ ಬಿ.ಪಾಟೀಲ್ ಸವದತ್ತಿ ವಿಶ್ವಾಸ ವೈದ್ಯ​ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ./////