ದಾಖಲೆ ಇಲ್ಲದ ಡಿಸಿಸಿ ಬ್ಯಾಂಕಿನ 5ಕೋಟಿ ರೂ. ಹಣ ಜಪ್ತಿ

ಬೆಳಗಾವಿ: ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲನೆ ಮಾಡದೇ ಡಿಸಿಸಿ ಬ್ಯಾಂಕ್ ರವರು ಸಾಗಿಸುತ್ತಿದ್ದ 5 ಕೋಟಿ ರೂ ದಾಖಲೆ ಇಲ್ಲದ ಹಣವನ್ನು ಗೋಕಾಕ್- ವಿಧಾನ ಸಭಾ ಕ್ಷೇತ್ರದ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗುಡ್ಡ ಚೆಕ್ ಪೋಸ್ಟ್ ನಲ್ಲಿ ಜಪ್ತಿ ಮಾಡಲಾಗಿದೆ.
ಯಾವುದೇ ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ 5 ಕೋಟಿ ಹಣವನ್ನು ವರ್ಗಾವಣೆ ಮಾಡುವಾಗ ಪೊಲೀಸರು ಹಾಗೂ ಎಫ್ ಎಸ್ ಟಿ ತಂಡ ವಾಹನ ತಪಾಸಣೆ ನಡೆಸಿ ಹಣವನ್ನು ಜಪ್ತಿಮಾಡಿದ್ದು ಉಪಖಜಾನೆ ಗೋಕಾಕ್ ಭದ್ರತಾ ಕೋಣೆಯಲ್ಲಿ ಇರಿಸಲಾಗಿದೆ./////