ಕಿಂಗ್ ಮ್ಯಾನ್ ರಮೇಶ್ ಜಾರಕಿಹೊಳಿ ಗೋಕಾಕ್ ಮತಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ

ಗೋಕಾಕ: ಗೋಕಾಕ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ಇಂದು ರಮೇಶ್ ಜಾರಕಿಹೊಳಿ ಗೋಕಾಕ್ ಮತ ಕ್ಷೇತ್ರದಿಂದ ನಾಮಪತ್ರ ಸಲಿಕೆ
ಸಂಕೇತಿವಾಗಿ ಆಪ್ತರ್ ಜೊತೆ ಉ ಮೆದುವಾರಿಕೆ ಸಲ್ಲಿಸಿದರು
ಗೋಕಾಕ್ ಕ್ಷೇತ್ರದಿಂದ ಸತತವಾಗಿ 6 ಬಾರಿ ಗೆಲುವ ಸಾದಿಸಿದ ರಮೇಶ್ ಜಾರಕಿಹೊಳಿ 7ನೇ ಬಾರಿ ಅದೃಷ್ಟ ಪರೀಕ್ಷೆಗೇ ಇಳಿದ ರಮೇಶ್ ಜಾರಕಿಹೊಳಿ
ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ ವಿಧಾನಸೌದಕ್ಕೆ ಆಗಮಿಸಿದ ಬಿಜೆಪಿ ಅಧಿಕೃತ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಟಿ.ಆರ್.ಕಾಗಲ್, ಚಿದಾನಂದ ದೇಮಶೆಟ್ಟಿ , ಲಕ್ಷ್ಮಿಕಾಂತ ಎತ್ತಿನಮನಿ ಉಪಸ್ಥಿತರಿದ್ದರು.