Belagavi News In Kannada | News Belgaum

ಬೆಳಗಾವಿ ಜಿಲ್ಲೆ ಐದು ಕ್ಷೇತ್ರಗಳಿಗೆ ಕಾಂಗ್ರೆಸ್‌ 3 ನೇ ಪಟ್ಟಿ ಬಿಡುಗಡೆ

ಬೆಳಗಾವಿ: ಕಾಂಗ್ರೆಸ್ ಪಕ್ಷ ಕೊನೆಗೂ ಮೂರನೇಯ ಕಂತಿನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು,ಬೆಳಗಾವಿ ಜಿಲ್ಲೆ ಬಾಕಿ ಉಳಿದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು  ಫೈನಲ್ ಮಾಡಲಾಗಿದೆ. ಯಾವುದೇ ಗೊಂದಲವಿಲ್ಲದೆ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು,  ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಿ ಕೊಟ್ಟಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.

ಅಥಣಿ: ಲಕ್ಷ್ಮಣ್‌ ಸವದಿ

ಅರಭಾವಿ: ಅರವಿಂದ ದಳವಾಯಿ

ಬೆಳಗಾವಿ ದಕ್ಷಿಣ: ಪ್ರಭಾವತಿ ಮಾಸ್ತಿ ಮರಡಿ

ರಾಯಬಾಗ: ಮಹಾವೀರ ಮೋಹಿತೆ

ಬೆಳಗಾವಿ ಉತ್ತರ: ಆಸೀಫ್ ಸೇಠ್/////