ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಸತೀಶ್ ಜಾರಕಿಹೊಳಿ ಭಾಗಿ

ಮೈಸೂರು: ಇಂದು ದಿನಾಂಕ 19-04-2023 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿಯವರು ಮೈಸೂರಿನ
ನಂಜನಗೂಡಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತವಾಗಿದ್ದು ಕ್ಷೇತ್ರದ ಅಭಿವೃದ್ಧಿಗೆ ನಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿಕೊಂಡರು ಈ ಸಂದರ್ಭದಲ್ಲಿ ಮೈಸೂರಿನ ಭಾಗದ ಶಾಸಕರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು