Belagavi News In Kannada | News Belgaum

ಹುಬ್ಬಳ್ಳಿಯಲ್ಲಿ ಲೈವ್ ವರ್ಚುವಲ್ ಸಮಾವೇಶ ವೀಕ್ಷಿಸಿದ ಸಿಎಂ

ಹುಬ್ಬಳ್ಳಿಯಲ್ಲಿ ಲೈವ್ ವರ್ಚುವಲ್ ಸಮಾವೇಶ ವೀಕ್ಷಿಸಿದ ಸಿಎಂ
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಬಿಜೆಪಿ ಮುಖಂಡರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಗೋವಿಂದ ಕಾರಜೋಳ ಮತ್ತಿತರರು ಹಾಜರಿದ್ದರು.