Belagavi News In Kannada | News Belgaum

ದಿವಂಗತ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ

ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಭಾಗವಹಿಸಿ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.