Belagavi News In Kannada | News Belgaum

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ದಿನಾಂಕ 28.05.2023 ರಂದು ಬೆಳಿಗ್ಗೆ 09.00 ಘಂಟೆಯಿಂದ ಸಾಯಂಕಾಲ 04.00 ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್ಸ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದೃವ, ಜಿ. ಹೊಸೂರ, ಗುಗ್ರ್ಯಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ, ದೇವಗಿರಿ ಗ್ರಾಮಗಳಿಗೆ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಪತ್ರಿಕಾ ಪ್ರಕಟಣೆ ನೀಡುವಂತೆ ಈ ಮೂಲಕ ವಿನಂತಿಸಲಾಗಿದೆ.//////