ಕಂಟೈನರ್ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ಕೊಪ್ಪಳ: ಕಂಟೈನರ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43) ಮೃತ ದುರ್ವೈವಿಗಳು. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕೃಣ ದಾಖಲಾಗಿದೆ./////