Belagavi News In Kannada | News Belgaum

ನೂತನ ಶಾಸಕ ವಿಠ್ಠಲ ಹಲಗೇಕರ ಸಂಸದರ ಜನಸಂಪರ್ಕ ಕಾರ್ಯಾಲಯಕ್ಕೆ ಭೇಟಿ.

ಬೆಳಗಾವಿ: ಖಾನಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ವಿಠ್ಠಲ ಹಲಗೇಕರ ಅವರು ಇಂದು (ಜೂ-16) ಶುಕ್ರವಾರ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿ, ಸನ್ಮಾನಿಸಿದರು.