Belagavi News In Kannada | News Belgaum

ಕಬ್ಬಿ ನ ಗದ್ದೆಯಲ್ಲಿ ಮುಚ್ಚಿಟ್ಟಿದ್ದ ನೂರಾರು ಟನ್ ಮರಳು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಅಕ್ರಮ ಮರಳು ದಂಧೆಯ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಜಿಲ್ಲಾ ಪೊಲೀಸರು  ನೂರಾರು ಟನ್‌ ಮರಳು ವಶಪಡಿಸಿಕೊಂಡಿದ್ದಾರೆ.
ಖಾನಾಪುರ ತಾಲೂಕಿನ ಅಸೋಗಾ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಮರಳಿನ ಮೇಲೆ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ತಾಲೂಕು ತಹಶೀಲ್ದಾರರಿಗೆ ಅಡ್ಡಗಾಲು ಹಾಕಿದ್ದಾರೆ./////