Belagavi News In Kannada | News Belgaum

ಗೋಕಾಕ: ಅಧ್ಯಕ್ಷ- ಉಪಾಧ್ಯಕ್ಷರಿಂದ ಎಂಎಲ್‌ ಸಿ ಲಖನ್‌ ಜಾರಕಿಹೊಳಿ ಅವರಿಗೆ ಸನ್ಮಾನ..

ಗೋಕಾಕ:  ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ವಿಧಾನ ಪರಿಷತ್‌ ಸದಸ್ಯರಾದ ಲಖನ್‌ ಜಾರಕಿಹೊಳಿ ಅವರನ್ನು ಭೇಟಿ  ಮಾಡಿ, ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯತಿಯ ೨ನೇ ಅವಧಿಗೆ ನಡೆದ ಚುನಾವಣೆಯಲ್ಲಿ  ನೂತನವಾಗಿ ಆಯ್ಕೆಯಾದ   ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ  ಅವರು ಮಾತನಾಡಿ, ಈ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಹಾಗೂ   ಎಂಎಲ್‌ ಸಿ ಲಖನ್‌ ಜಾರಕಿಹೊಳಿ ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ,

ಅವರ ಮಾರ್ಗದರ್ಶನದಲ್ಲಿ ಗ್ರಾಪಂ ಪ್ರಗತಿಗೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರು  ಶ್ರಮಿಸುತ್ತೆವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.