ಸ್ವಾತಂತ್ರ್ಯ ದಿನಾಚರಣೆ: ಪೂರ್ವಭಾವಿ ಸಭೆ

ಬೆಳಗಾವಿ, ಜು.31 : ಅಗಸ್ಟ.15 2023 ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಯ ವಿವರವಾದ ಕಾರ್ಯಕ್ರಮ ಸೂಚಿಯನ್ನು ತಯಾರಿಸಲು ಹಾಗೂ ಪೂರ್ವಭಾವಿ ಸಿದ್ಧತೆ ಮಾಡಲು ಅಧಿಕಾರಿಗಳ ಹಾಗೂ ಅಧಿಕಾರೇತರ, ಗಣ್ಯರ ಸಭೆಯನ್ನು ಅಗಸ್ಟ.1 2023 ರಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ 2ನೇ ಮಹಡಿಯ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಗಣ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.