Belagavi News In Kannada | News Belgaum

77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎ. ಬಿ. ಪುಂಡಲೀಕ ಅವರುಉದ್ಘಾಟಿಸಿದರು

ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ

ಏರ್ಪಡಿಸಲಾಗಿದ್ದ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎ. ಬಿ. ಪುಂಡಲೀಕ ಅವರುಉದ್ಘಾಟಿಸಿದರು. ಚಿತ್ರದಲ್ಲಿ ವಿದ್ಯಾವತಿ ಭಜಂತ್ರಿ, ಕೆ. ಎಸ್. ಕೌಜಲಗಿ, ಬಸವರಾಜ ರೊಟ್ಟಿ, ಅಶೋಕ ಸದಲಗಿ ಹಾಗೂ ಮುಂತಾದವರನ್ನು ಕಾಣಬಹುದು.